ಪಬ್ನಲ್ಲಿ ಪೊಲೀಸರಿಗೆ ಅವಾಜ್ ಹಾಕಿದ ಐಎಎಸ್ ಅಧಿಕಾರಿ
ಬೆಂಗಳೂರು: ಮದ್ಯದ ಅಮಲಿನಲ್ಲಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ದರ್ಪ ತೋರಿದ್ದಾರೆ ಎನ್ನಲಾದ ಆಂಧ್ರಪ್ರದೇಶದ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಂಧ್ರಪ್ರದೇಶದ ಕುಪ್ಪಂ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 9ರಂದು ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಬೆಂಗಳೂರಿನಾದ್ಯಂತ ವಿವಿಧ ಪಬ್ಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು. … Continue reading ಪಬ್ನಲ್ಲಿ ಪೊಲೀಸರಿಗೆ ಅವಾಜ್ ಹಾಕಿದ ಐಎಎಸ್ ಅಧಿಕಾರಿ
Copy and paste this URL into your WordPress site to embed
Copy and paste this code into your site to embed