ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಳ: ಎರಡು ವರ್ಷಗಳಲ್ಲಿ ಪೋಕ್ಸೊ ಪ್ರಕರಣಗಳು 26% ಏರಿಕೆ ಕಂಡಿವೆ.
ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಲೈಂಗಿಕ…
