2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಝೊಮ್ಯಾಟೋ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು Head-on collision between 2 bikes – Zomato delivery boy dies on the spot
ಹಾಸನ: ಹಾಸನ ಜಿಲ್ಲೆಯ ಹೊರವಲಯ ಬೂವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ಭಾನುವಾರ ತಡರಾತ್ರಿ ಭಾರೀ ಶೋಕಾಂತಿಕ ಘಟನೆ ನಡೆದಿದೆ. ಫುಡ್ ಡೆಲಿವರಿ ಕೆಲಸದಲ್ಲಿ…
