ಗುಂಡು ತಗುಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು Indian student dies in Canada after being shot
ಹ್ಯಾಮಿಲ್ಟನ್: ಕೆನಡಾದ (Canada) ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್ನಲ್ಲಿ (Hamilton) ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿನಿ (Indian Student) ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ವಿದ್ಯಾರ್ಥಿನಿ ಆಕಸ್ಮಿಕವಾಗಿ…
