ವೆಂಟಿಲೇಟರ್ನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ Hospital staff abuses Gaganakhi who was on ventilator
ವೆಂಟಿಲೇಟರ್ನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬ್ಬಂದಿ ದೈಹಿಕ ಸಂಪರ್ಕ ಬೆಳೆಸಲು ಮುಂದಾಗಿದ್ದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಈಜುಕೊಳದಲ್ಲಿ ಈಜಾಡುತ್ತಿದ್ದ ಸಂದರ್ಭದಲ್ಲಿ ಆಕೆ ಮುಳುಗಿ ಸಾಯುವ ಹಂತಕ್ಕೆ ತಲುಪಿದ್ದರು.…
