ತುಮಕೂರು | ಬೀದಿ ದೀಪ ಆರಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕ ಸಾವು Tumkur | Teacher electrocuted to death after going to switch off street light
ತುಮಕೂರು: ಬೀದಿ ದೀಪ (Street Light) ಆರಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕ (Teacher) ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಗುಬ್ಬಿ ತಾಲೂಕಿನ ಬ್ಯಾಡಗೆರೆ ಸರ್ಕಾರಿ…
