ಪ್ರಿಯಕರನ ಜೊತೆ ಹೋಟೆಲ್‌ಗೆ ಹೋದ ಯುವತಿ ಹೆ* ವಾಗಿ ಪತ್ತೆ
ಹೈದರಾಬಾದ್: ಪ್ರಿಯಕರನೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಯುವತಿ ಸಾವಿನ ಬಳಿಕ ಆಕೆಯೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವಕ ನಾಪತ್ತೆಯಾಗಿರುವುದು ಪ್ರಕರಣಕ್ಕೆ…
