ಪ್ರಾವಿಜನ್ ಸ್ಟೋರ್ ಮಾಲೀಕನಿಗೆ ಚಾಕುವಿನಿಂದ ಕತ್ತು ಕೊಯ್ದು ಬರ್ಬರ ಹತ್ಯೆ – ದುಷ್ಕರ್ಮಿಯ ಪತ್ತೆಗೆ ಪೊಲೀಸರ ಮೂರು ತಂಡ ರಚನೆ
ಆನೇಕಲ್, ನವೆಂಬರ್ 04: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ದಿನದ ಬೆಳಕಿನಲ್ಲೇ ನಡೆದ ಬರ್ಬರ ಹತ್ಯೆ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಾದೇಶ್ (40) ಎಂಬ…
