ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ Family dispute: Mother commits suicide by jumping into well with two children
ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡುಹೊಲ ಗ್ರಾಮದಲ್ಲಿ ನಡೆದಿದೆ.…
