ಹೋಟೆಲ್, ಮೆಡಿಕಲ್ ಸ್ಟೋರ್‌ಗಳಲ್ಲಿ ಕ್ಯೂಆರ್ ಕೋಡ್: ನೇರ ದೂರು ವ್ಯವಸ್ಥೆ
ಬೆಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ತಪಾಸಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.…
