Category: ರಾಜಕೀಯ

ಡಿಸೆಂಬರ್‌ಗೆ ಜಿಪಂ–ತಾಪಂ ಚುನಾವಣೆ..?

ವರ್ಷಗಳಿಂದ ಬಾಕಿ ಉಳಿದಿರುವ ಕರ್ನಾಟಕದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ಡಿಸೆಂಬರ್ 15ರ ವೇಳೆಗೆ ಜಿಪಂ ಮತ್ತು ತಾಪಂ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.…

ನಿರೂಪಕಿ ಜಾಹ್ನವಿಗೆ ಜೆಡಿಎಸ್‌ನಲ್ಲಿ ಮಹತ್ವದ ಜವಾಬ್ದಾರಿ..! ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ಮಾಧ್ಯಮ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ ಅವರನ್ನು ಜೆಡಿಎಸ್‌ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಜಾಹ್ನವಿ ಅವರಿಗೆ ನೇಮಕಾತಿ ಪತ್ರ ನೀಡಿದ್ದಾರೆ ಎಂದು ವರದಿಗಳು…

ದೇಶದ ಅಖಂಡತೆಗಾಗಿ ರಾಜೀವ್ ಗಾಂಧಿ,ರಾಜ್ಯದ ಅಭಿವೃದ್ಧಿಗೆ ದೇವರಾಜ ಅರಸು ಕೊಡುಗೆ ಅಪಾರ: ಎಂ.ಕೆ.ಸೋಮಶೇಖರ್.

ತಾಂಡವಪುರ: ಮೈಸೂರು ಜಿಲ್ಲಾ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ನಗರ ಕಾಂಗ್ರೆಸ್ ಘಟಕ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದ ವತಿಯಿಂದ ದೇಶ ಕಂಡ ಅಪ್ರತಿಮ ನಾಯಕ ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿ ಹಾಗೂ ರಾಜ್ಯ ಕಂಡಂತಹ ಧೀಮಂತ ರಾಜಕಾರಣಿ,ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ…

ನೆಲಮಂಗಲ: ಅರ್ಧಕ್ಕೆ ನಿಂತ ಕಾಮಗಾರಿ,ಪಂಚಾಯ್ತಿಗೆ ಗ್ರಾಮಸ್ಥರ ಮುತ್ತಿಗೆ

ನೆಲಮಂಗಲ: ತಾಲೂಕಿನ ಕುಲುವನಹಳ್ಳಿ ಗ್ರಾಮದಲ್ಲಿನ ಹರಿಜನರ ಕಾಲೋನಿಯ ಮೂರು ಬೀದಿಗಳಲ್ಲಿ ಚರಂಡಿ ದುರಸ್ಥಿ ಕಾಮಗಾರಿ ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಹಾಗೂ ಅಧ್ಯಕ್ಷೆ ನಡುವಿನ ಹಗ್ಗಾಜಗ್ಗಾಟದಿಂದ ಕಾಮಗಾರಿ ಸ್ಥಗಿತವಾದ ಹಿನ್ನಲೆ ಗ್ರಾಮಸ್ಥರು ಕುಲುವನಹಳ್ಳಿ ಗ್ರಾ.ಪಂ.ಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು. ಕಾಲೋನಿಯ…