ಬಿಎಂಟಿಸಿ ಚಾಲಕರಿಗೆ ಹೊಸ ನಿಯಮ: ಎರಡು ಅಪಘಾತ ಮಾಡಿದ್ರೆ ನೇರ ವಜಾ.
ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಬಿಎಂಟಿಸಿ (BMTC) ಬಸ್‌ಗಳಿಂದ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಪಾದಚಾರಿಗಳಿಂದ ಹಿಡಿದು ಬೈಕ್ ಸವಾರರು,…
