Month: May 2026

ತ್ರಿಕೋನ ಪ್ರೇಮಕ್ಕೆ ಯುವಕ ಬ*ಲಿ – ನಾಟಕ ನೋಡಲು ಹೋದ 18ರ ಯುವಕ ಹೆ*ಣವಾಗಿ ಪತ್ತೆ

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ 18 ವರ್ಷದ ಯುವಕನ ಪ್ರಕರಣ ಇದೀಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ನಾಪತ್ತೆ ಪ್ರಕರಣವೆಂದು ಭಾವಿಸಲಾಗಿದ್ದ ಘಟನೆ, ತನಿಖೆಯ ವೇಳೆ ಕ್ರೂರ ಹತ್ಯೆ ಪ್ರಕರಣವಾಗಿ ಬಯಲಾಗಿದ್ದು,…

ಹಣ ಡಬಲ್ ಮಾಡುವ ದಂಧೆ,ಸಾಕ್ಷಿಯ ಹ*ತ್ಯೆ-ಮಾಜಿ ಸದಸ್ಯ ಅರೆಸ್ಟ್

ಚಿತ್ರದುರ್ಗ: ಹಣ ಡಬ್ಲಿಂಗ್ ದಂಧೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಂದ್ರಶೇಖರ್ ಅಲಿಯಾಸ್ ಕೋಟಾನೋಟ್ ಚಂದ್ರ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ಮಲ್ಲಿಕಾರ್ಜುನ (40)…

ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್‌ ಆಗಿ ಭೀಕರ ಅಪ*ಘಾ*ತ – ಐವರು ಸ್ಥಳದಲ್ಲೇ ದುರ್ಮ*ಣ

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಸಮೀಪ ನಡೆದಿದೆ.…

ಅಪ*ಘಾ*ತದಲ್ಲಿ ಸಾ**ವನ್ನಪ್ಪಿದ ಮಹಿಳೆಯ ಚಿನ್ನಾಭರಣ ಕಳ್ಳತನ:ಆರೋಪಿ ಅರೆಸ್ಟ್‌

ಉಡುಪಿ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ಪ್ರಶ್ನಿಸುವಂತ ಅಮಾನವೀಯ ಘಟನೆ ಒಂದು ಬೆಳಕಿಗೆ ಬಂದಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದುರ್ಘಟನೆಯ ವೇಳೆ ಗಾಯಾಳುಗಳನ್ನು ರಕ್ಷಿಸುವ ಕಾರ್ಯ…

ನೆಲಮಂಗಲ: ಕುಟುಂಬ ಕಲಹ ಹಿನ್ನೆಲೆ ಆಟೋ ಚಾಲಕ ಅನುಮಾನಾಸ್ಪದ ಸಾ**

ಕುಟುಂಬ ಕಲಹ ಹಿನ್ನೆಲೆ ಆಟೋ ಚಾಲಕ ಅನುಮಾನಾಸ್ಪದ ಸಾವು ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಆಟೋ ಚಾಲಕನೊಬ್ಬ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಸಾಗರ್ (30) ಎಂದು ಗುರುತಿಸಲಾಗಿದೆ. ಕುಟುಂಬದವರ ಹೇಳಿಕೆಯ ಪ್ರಕಾರ, ಬುಧವಾರ ರಾತ್ರಿ ಸಾಗರ್…

ಬಟ್ಟೆ ತೊಳೆಯಲು ಹೋಗಿದ್ದ ಬಾಲಕಿಯರು ನೀರಲ್ಲಿ ಮುಳುಗಿ ದುರ್ಮ*ರಣ

ಕೊಪ್ಪಳ ಜಿಲ್ಲೆಯಲ್ಲಿ ಮನಕಲಕುವ ದುರ್ಘಟನೆ ನಡೆದಿದ್ದು, ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದ್ದು, ಮೃತ ಬಾಲಕಿಯರ ಕುಟುಂಬಗಳಲ್ಲಿ ಆಕ್ರಂದನ ಮೇಳೈಸಿದೆ. ಕೊಪ್ಪಳ ಜಿಲ್ಲೆಯ…

ನೆಲಮಂಗಲ: ದಪ್ಪ ಇದ್ದೀಯಾ “ನಿನಗೆ ಮಗು ಆಗಲ್ಲ” ಎಂದು ಅವಮಾನ;ಗೃಹಿಣಿ ಆ*ತ್ಮಹ*ತ್ಯೆ

ನೆಲಮಂಗಲದಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನೀನು ದಪ್ಪ ಇದ್ದೀಯಾ, ನಿನಗೆ ಮಗು ಆಗಲ್ಲ” ಎಂದು ಅವಮಾನಿಸಿ ಮಾನಸಿಕವಾಗಿ ಹಿಂಸಿಸುತ್ತಿದ್ದ ಪತಿಯ ವರ್ತನೆಗೆ ಬೇಸತ್ತ ಮಹಿಳೆ ಕೊನೆಗೆ ಜೀವಕ್ಕೆ ತೆರೆ ಎಳೆದಿದ್ದಾರೆ ಎಂಬ…

ಪ್ರೀತಿಗೆ ವಿರೋಧ: 17 ವರ್ಷದ ಮಗಳನ್ನು ಕೊಂ*ದ ತಂದೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಿಯ ಸಂಬಂಧದ ವಿಚಾರವಾಗಿ ಕುಟುಂಬದಲ್ಲಿ ಉಂಟಾದ ಕಲಹ ಕೊನೆಗೆ ಅಪ್ರಾಪ್ತ ವಯಸ್ಸಿನ ಮಗಳ ಹತ್ಯೆಯಲ್ಲಿ ಅಂತ್ಯಗೊಂಡಿದ್ದು, ಸ್ವತಃ ತಂದೆಯೇ ತನ್ನ ಮಗಳನ್ನು…

ಟೀ ಅಂಗಡಿ ಬಳಿ ಶುರುವಾದ ಜಗಳ; ವ್ಯಕ್ತಿಯನ್ನು ಹೊಡೆದು ಕೊ**ದ ಸೈಕೋ Tea Stall Argument Turns F*tal; Man K*ll*d With Wooden Stick

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಸಾಲದ ವಿಚಾರ ಕೊನೆಗೆ ಒಂದು ಜೀವ ಬಲಿಯಾಗುವಂತೆ ಮಾಡಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ ಬಳಿ ನಡೆದಿದೆ. ಹಳೆಯ ಸಾಲದ ಹಣ ಕೇಳಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ, ನೀಲಗಿರಿ ಮರದ ದೊಣ್ಣೆಯಿಂದ ಮನಸೋಯಿಚ್ಚೆ ಹಲ್ಲೆ ನಡೆಸಿದ್ದು,…