ಬೆಂಗಳೂರು ಗ್ರಾಮಾಂತರ ಜೆಡಿಎಸ್ ಸೋಷಿಯಲ್ ಮೀಡಿಯಾ ಅಧ್ಯಕ್ಷರಾಗಿ ಎಂ. ನಾಗೇಶ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾಗಿ ಎಂ. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರಾದ ಚಂದನ್ ಹೆಚ್.ಎಸ್. ಅವರು ಎಂ. ನಾಗೇಶ್ ಅವರ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು. ಬೆಂಗಳೂರು…
