₹21.68 ಲಕ್ಷ ಮೌಲ್ಯದ ಖೋಟಾ ನೋಟು ಪತ್ತೆ..! ಅಂತರರಾಜ್ಯ ಜಾಲಕ್ಕೆ ಬ್ರೇಕ್
ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ಖೋಟಾ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ಯತ್ನಿಸಿದ ಆರೋಪದ ಪ್ರಕರಣವನ್ನು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 7 ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ ನಕಲಿ ನೋಟುಗಳು, ಮೊಬೈಲ್ ಫೋನ್‌ಗಳು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು…
