Month: November 2026

ಸಾಹಿತ್ಯ ವಿದ್ಯಾರ್ಥಿಗಳಲ್ಲಿ ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ: ರಾಜ್ಯ ಪ್ರಶಸ್ತಿ ವಿಜೇತ ಆನಂದ್ ಸಿ. ತಿರುಮಲ ಅಭಿಮತ

ಸ್ಪೆಕ್ಟ್ರಾ ಇಂಟರ್‌ನ್ಯಾಷನಲ್ ಸ್ಕೂಲ್ ನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕವಯತ್ರಿ ಅನುಪಮಾ ಅವರ ಪುಸ್ತಕ ಬಿಡುಗಡೆ ನೆಲಮಂಗಲ : ಕನ್ನಡ ಸಾಹಿತ್ಯವು ವಿದ್ಯಾರ್ಥಿಗಳಲ್ಲಿ ಜ್ಞಾನ, ಸೃಜನಶೀಲತೆ,…

ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆ ಹೆಚ್ಚಿಸಿ: ಸಚಿವ ಡಾ. ಎಸ್ ಯತೀಂದ್ರ ಕರೆ

ತಾಂಡವಪುರ: ಡಿಜಿಟಲ್ ಯುಗದಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಹೆಚ್ಚಿಸಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಕನ್ನಡವನ್ನು ಬೆಳೆಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ…

ಕನ್ನಡ ಭಾಷೆಗೆ ಹಲವು ವರ್ಷಗಳ ಇತಿಹಾಸವಿದ್ದು, ಕನ್ನಡವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಸಮಾಜ ಸೇವಕ ಆರ್.ಟಿ.ಓ. ಮಲ್ಲಿಕಾರ್ಜುನ್

ಕೃಷ್ಣರಾಜಪೇಟೆ: ಕನ್ನಡ ಭಾಷೆ ಹಲವು ವರ್ಷಗಳ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆಯಾಗಿದ್ದು, ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ…

ಕೌಟುಂಬಿಕ ಕಲಹ ದುರಂತ ಅಂತ್ಯ; ಪತ್ನಿ ಸಾ**ನ ಪ್ರಕರಣದಲ್ಲಿ ಪತಿ ಆರೋಪಿ

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಹಲ್ಲೆ ನಡೆಸಿ ಹ***ತ್ಯೆ ಮಾಡಿರುವ ಆರೋಪ ಕೇಳಿಬಂದಿರುವ ಘಟನೆ ಕಲಬುರಗಿ ತಾಲ್ಲೂಕಿನ ಬಸವನ ತಾಂಡಾದಲ್ಲಿ ನಡೆದಿದೆ. ಮಹಿಳೆಯನ್ನು…

ಕ್ರೀಡೆಗಳು ದೈಹಿಕ ಆರೋಗ್ಯದ ಜೊತೆಗೆ ಯುವಕರಲ್ಲಿ ಒಗ್ಗಟ್ಟು, ಶಿಸ್ತು ಮತ್ತು ಸ್ನೇಹಭಾವವನ್ನು ಬೆಳೆಸುತ್ತವೆ: ಡಾ. ನಂಜುಂಡಸ್ವಾಮಿ

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಡಾ. ನಂಜುಂಡಸ್ವಾಮಿ ಕಪ್ ಹೊಸಹೊಳಲು ಪ್ರೀಮಿಯರ್ ಲೀಗ್ (HPL) ಕ್ರಿಕೆಟ್ ಟೂರ್ನಮೆಂಟ್‌ಗೆ ಅದ್ಧೂರಿ ಚಾಲನೆ ಕೃಷ್ಣರಾಜಪೇಟೆ: ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ 71ನೇ…

ರಾಜ್ಯೋತ್ಸವ ವರ್ಷಕ್ಕೊಮ್ಮೆ ಧ್ವಜಾರೋಹಣಕ್ಕೆ ಮೀಸಲಾಗಿರುದು ಬೇಸರ: ಹೆಚ್ ಜಿ ರಾಜು

ನೆಲಮಂಗಲ: ಗ್ರಾಮೀಣ ಪ್ರದೇಶದ ಅಡುಗೆ ಮನೆಗಳಲ್ಲೂ ಆಂಗ್ಲ ಭಾಷೆಯ ಪ್ರಭಾವ ಹೆಚ್ಚಾಗುತ್ತಿದ್ದು, ನಮ್ಮ ಸಂಸ್ಕೃತಿಯಲ್ಲಿದ್ದ ಆತ್ಮೀಯ ಸಂಬಂಧಗಳ ಬದಲಾಗಿ ಅಂಕಲ್, ಆಂಟಿ ಎನ್ನುವ ಸಂಬೋಧನೆಗಳು ಹೆಚ್ಚಾಗುತ್ತಿರುವುದರಿಂದ ಸಂಬಂಧಗಳ…