Tag: accident

ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ಕಟೌಟ್: ಕಳಪೆ ಕಾಮಗಾರಿ ಆರೋಪ

ಮೈಸೂರು: ನಗರದ ಗನ್ ಹೌಸ್ ವೃತ್ತದಲ್ಲಿ ಅಳವಡಿಸಲಾಗಿದ್ದ ದಸರಾ ದೀಪಾಲಂಕಾರದ ಬೃಹತ್ ಕಟೌಟ್ ಏಕಾಏಕಿ ಮುರಿದು ಬಿದ್ದ ಘಟನೆ ನಡೆದಿದೆ. ಕಟೌಟ್‌ವೊಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಿಟಿ ವಾಹನದ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ವಾಹನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ…

ನೆಲಮಂಗಲ: ಲಾರಿ ಚಕ್ರಕ್ಕೆ ಸಿಲುಕಿ ನವವಿವಾಹಿತೆ ದಾರುಣ ಸಾ*

ನೆಲಮಂಗಲ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ರಸ್ತೆಗೆ ಬಿದ್ದಿದ್ದು, ಲಾರಿಯ ಹಿಂಬದಿ ಚಕ್ರ ಯುವತಿಯ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃ*ಪಟ್ಟಿರುವ ದಾರುಣ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಅಪಘಾತದಲ್ಲಿ ಮೃ*ಪಟ್ಟ ಯುವತಿಯನ್ನು ನಮಿತ…

ನೆಲಮಂಗಲ: ಪ್ರೀತಿಸಿ ಮದುವೆಯಾದ ನವವಿವಾಹಿತೆಯ ದುರಂ* ಅಂತ್ಯ..!

ನೆಲಮಂಗಲ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರನ್ನು ದುಃಖಕ್ಕೆ ತಳ್ಳಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು…

ನೆಲಮಂಗಲ: ಲಾರಿ ಚಕ್ರಕ್ಕೆ ಸಿಲುಕಿ ಎಂಬಿಎ ವಿದ್ಯಾರ್ಥಿ ಸಾ*

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸ್ಕಿಡ್ ಆಗಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಎಂಬಿಎ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ…

ನೆಲಮಂಗಲ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕ ಅಪ*ತದಲ್ಲಿ ಬ*

ನೆಲಮಂಗಲ: ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಕೆನಹಳ್ಳಿ ಸಮೀಪ ನಡೆದಿದೆ. ಈ ದುರ್ಘಟನೆಯಿಂದ ಮೃತನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲಿ ದುಃಖದ ವಾತಾವರಣ…

ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್‌ ಆಗಿ ಭೀಕರ ಅಪ*ಘಾ*ತ – ಐವರು ಸ್ಥಳದಲ್ಲೇ ದುರ್ಮ*ಣ

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಸಮೀಪ ನಡೆದಿದೆ.…

ಅಪ*ಘಾ*ತದಲ್ಲಿ ಸಾ**ವನ್ನಪ್ಪಿದ ಮಹಿಳೆಯ ಚಿನ್ನಾಭರಣ ಕಳ್ಳತನ:ಆರೋಪಿ ಅರೆಸ್ಟ್‌

ಉಡುಪಿ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ಪ್ರಶ್ನಿಸುವಂತ ಅಮಾನವೀಯ ಘಟನೆ ಒಂದು ಬೆಳಕಿಗೆ ಬಂದಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದುರ್ಘಟನೆಯ ವೇಳೆ ಗಾಯಾಳುಗಳನ್ನು ರಕ್ಷಿಸುವ ಕಾರ್ಯ…