ಗ್ಯಾಂಗ್ ರೇಪ್ ಆಗಿದೆ ಎಂದು ಪೊಲೀಸರನ್ನೇ ಬೇಸ್ತು ಬೀಳಿಸಿದ ಮಹಿಳೆ! ನಿಜಕ್ಕೂ ನಡೆದಿದ್ದೇನು? Woman accuses police of gang rape! What really happened?
ಸಾಲದ ವಿಚಾರಕ್ಕೆ ನಡೆದ ಗಲಾಟೆಗೆ ಮಹಿಳೆ ಅತ್ಯಾಚಾರದ ಕಥೆಕಟ್ಟಿದ್ದ ಘಟನೆಯೊಂದು ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಬೆಟ್ಟದ ಮಲ್ಲೇಶ್ವರ ನಗರದಲ್ಲಿ ನಡೆದಿದೆ. ಮಹಿಳೆ ಸೃಷ್ಟಿಸಿದ ಹೈಡ್ರಾಮಾದಿಂದ ಅನುಮಾನಗೊಂಡ…