Tag: arrested

ಹೆತ್ತವರನ್ನೇ ಬರ್ಬರವಾಗಿ ಕೊಂ* ಪುತ್ರ: ಆರೋಪಿ ಬಂಧನ

ಉಡುಪಿ: ಮಗನೇ ತನ್ನ ತಂದೆ ಹಾಗೂ ತಾಯಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಕುಟುಂಬದೊಳಗೆ ನಡೆದಿರುವ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಆಘಾತದ ವಾತಾವರಣ ನಿರ್ಮಾಣವಾಗಿದೆ. ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್…

ಮಂಗಳಮುಖಿಯಂತೆ ವೇಷ ಧರಿಸಿ ಮಹಿಳೆ ಮೇಲೆ ಅ*ಚಾರ ಆರೋಪ:ಆರೋಪಿ ಬಂಧನ

ಮುಂಬೈ: ಮಂಗಳಮುಖಿಯಂತೆ ವೇಷ ಧರಿಸಿ ಮಕ್ಕಳಿಲ್ಲದ ಮಹಿಳೆಗೆ ಆಶೀರ್ವಾದ ಮಾಡುವುದಾಗಿ ನಂಬಿಸಿ ಮನೆಗೆ ಪ್ರವೇಶಿಸಿದ ವ್ಯಕ್ತಿಯೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ₹2,000 ಹಣ ಕಸಿದುಕೊಂಡು ಪರಾರಿಯಾಗಿರುವ ಘಟನೆ ಮುಂಬೈನ ಪೊವೈನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು…

ವಿದ್ಯಾರ್ಥಿನಿ ಬಳಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಿನ್ಸಿಪಲ್

ಶಿವಮೊಗ್ಗ: ವಿದ್ಯಾರ್ಥಿನಿಯೊಬ್ಬಳನ್ನು ವಸತಿ ಶಾಲೆಯ 7ನೇ ತರಗತಿಗೆ ದಾಖಲಿಸಿಕೊಳ್ಳಲು ಪೋಷಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಭದ್ರಾವತಿ ತಾಲೂಕಿನ ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿದ್ಯಾರ್ಥಿ ಪ್ರವೇಶ ಪ್ರಕ್ರಿಯೆಯಲ್ಲೇ ಲಂಚಕ್ಕೆ…

ಹಣ ಡಬಲ್ ಮಾಡುವ ದಂಧೆ,ಸಾಕ್ಷಿಯ ಹ*ತ್ಯೆ-ಮಾಜಿ ಸದಸ್ಯ ಅರೆಸ್ಟ್

ಚಿತ್ರದುರ್ಗ: ಹಣ ಡಬ್ಲಿಂಗ್ ದಂಧೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಂದ್ರಶೇಖರ್ ಅಲಿಯಾಸ್ ಕೋಟಾನೋಟ್ ಚಂದ್ರ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ಮಲ್ಲಿಕಾರ್ಜುನ (40)…