ಗುರು-ಶಿಷ್ಯರ ಸಂಬಂಧ ಎಂದೆಂದಿಗೂ ಅಮರ: ನಿವೃತ್ತ ಮುಖ್ಯ ಶಿಕ್ಷಕ ನರಸಿಂಹಾಚಾರ್ಯ
ಕೃಷ್ಣರಾಜಪೇಟೆ: ತಾಲ್ಲೂಕಿನ ಬಳ್ಳೇಕೆರೆ ಸರ್ಕಾರಿ ಹಿರಿಯ ಪ್ರೌಢಶಾಲೆಯ 2007-08ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗುರುವಂದನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು…
