ಸುಳ್ಳು ಕೇಸ್ ಹಾಕಿ ಪತ್ನಿಯಿಂದ ಕಿರುಕುಳ ಆರೋಪ – ರಾಜಭವನದ ಮುಂಭಾಗ ಟೆಕ್ಕಿ ಆತ್ಮಹತ್ಯೆಗೆ ಯತ್ನ Techie attempts suicide in front of Raj Bhavan after wife files false case, alleging harassment
ಬೆಂಗಳೂರು: ರಾಜಭವನದ ಮುಂಭಾಗ ಪೆಟ್ರೋಲ್ ಸುರಿದುಕೊಂಡು ಟೆಕ್ಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜುಹೈದ್ ಅಹಮದ್ ಆತ್ಮಹತ್ಯೆಗೆ ಯತ್ನಿಸಿದ ಟೆಕ್ಕಿ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವನಾಗಿದ್ದು, ಮಧ್ಯಾಹ್ನ ರಾಜಭವನದ ಮುಂಭಾಗದಲ್ಲಿ…
