ಆಕಾಶದಲ್ಲೇ ತುಂಡಾದ ಹೆಲಿಕಾಪ್ಟರ್‌ನ ಫ್ಯಾನ್ – ಐವರು ದುರ್ಮರಣ Five dead after helicopter fan breaks in mid-air
ನ್ಯೂಯಾರ್ಕ್: ಹೆಲಿಕಾಪ್ಟರ್ ಪತನಗೊಂಡು (Helicopter Crash) ನದಿಗೆ ಬಿದ್ದ ಪರಿಣಾಮ ಪೈಲಟ್ ಸೇರಿದಂತೆ ಐವರು ಸಾವಿಗೀಡಾದ ಘಟನೆ ನ್ಯೂಯಾರ್ಕ್‌ನಲ್ಲಿ (New York) ನಡೆದಿದೆ. ಮೃತರಲ್ಲಿ ನಾಲ್ವರು ಸ್ಪ್ಯಾನಿಷ್ ಮೂಲದ…