ನೆಲಮಂಗಲ:ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ನೆಲಮಂಗಲ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆಯಾದ ಘಟನೆ ತಾಲೂಕಿನ ಮೋಟಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಒಳಗಿನ ಕೋಣೆಯಲ್ಲಿ ಇರುವ ಪ್ಯಾನ್‌ಗೆ ನೇಣು ಬಿಗಿದ…

ನೆಲಮಂಗಲ:ಜಾತಿ ನಿಂದನೆ ಆರೋಪ-ಗರ್ಭಿಣಿ ಮಹಿಳೆಗೆ ಅತ್ತೆ-ಮಾವರಿಂದ ಜೀವಬೆದರಿಕೆ

ನೆಲಮಂಗಲ: ಪ್ರೀತಿಸಿ ಮದುವೆಯಾದ ದಂಪತಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡುವುದು ಮಾತ್ರವಲ್ಲದೆ, ಜೀವಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ.…

ಮದುವೆ ಆಗಲಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಮನೆಯಲ್ಲಿ ಮದುವೆ ಮಾಡಿಕೊಡಲಿಲ್ಲ ಎಂಬ ಮನಸ್ತಾಪದಿಂದ 26 ವರ್ಷದ ಕುರಿಗಾಹಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ…

ಗಂಡನ ಮನೆಯ ಕಿರುಕುಳಕ್ಕೆ ನಾಲ್ಕು ತಿಂಗಳ ಗರ್ಭಿಣಿ ಆತ್ಮಹ*ತ್ಯೆ

ಶಿವಮೊಗ್ಗ, ಏಪ್ರಿಲ್ 03: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ…

ಬಿರ್ಲಾ ಗ್ರೂಪ್‌ಗೆ ಮಾರಾಟವಾಯ್ತು ಆರ್ಸಿಬಿ ತಂಡ ₹16,600 ಕೋಟಿಗೆ ಬೆಂಗಳೂರು ತಂಡ ಮಾರಾಟ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಮಹತ್ವದ ತಿರುವು ಸೃಷ್ಟಿಸಿರುವ ಬೆಳವಣಿಗೆಯಲ್ಲಿ, 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ದಾಖಲೆ ಮಟ್ಟದ ಮೌಲ್ಯದಲ್ಲಿ…

ಟೋಲ್ ದರ ಏರಿಕೆ: ಏಪ್ರಿಲ್ 1ರಿಂದ ಚಾಲಕರಿಗೆ ಸಂಕಷ್ಟ

ಕರ್ನಾಟಕದಲ್ಲಿ ವಾಹನ ಸವಾರರಿಗೆ ಮತ್ತೊಂದು ಆರ್ಥಿಕ ಹೊರೆ ಎದುರಾಗುವ ಸಾಧ್ಯತೆ ಎದುರಾಗಿದೆ. ಏಪ್ರಿಲ್ 1, 2026ರಿಂದ ರಾಜ್ಯದ ಬಹುತೇಕ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಟೋಲ್ ದರಗಳನ್ನು…

ಬದರಿನಾಥ–ಕೇದಾರನಾಥ ಸೇರಿ 47 ದೇವಾಲಯಗಳಲ್ಲಿ ಹಿಂದೂಯೇತರರಿಗೆ ಪ್ರವೇಶ ನಿರ್ಬಂಧ ಘೋಷಣೆ

ಡೆಹ್ರಾಡೂನ್: 2026ರ ಪವಿತ್ರ ಚಾರ್‌ಧಾಮ್ ಯಾತ್ರೆ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಉತ್ತರಾಖಂಡದ ಧಾರ್ಮಿಕ ವ್ಯವಸ್ಥೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಶ್ವಪ್ರಸಿದ್ಧ ಬದರಿನಾಥ…

ಭಾರತದೊಂದಿಗೆ ಮತ್ತೊಂದು ಯುದ್ಧ ಸಾಧ್ಯತೆ ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಹೇಳಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಸಂಘರ್ಷಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸೋಮವಾರ ಪಾಕಿಸ್ತಾನ ಸಂಸತ್ತಿನ ಜಂಟಿ…

ಯುದ್ಧದ ಪರಿಣಾಮ ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಅದರ ಪ್ರಭಾವ ಇದೀಗ ದೇಶದ ಅಡುಗೆ ಮನೆಗಳವರೆಗೂ ತಲುಪಿದೆ.…

ಅಲ್ಪಾಯುಷಿ ಎಂದು ಹೇಳಿದ್ದ ಜ್ಯೋತಿಷಿ….ಯುವತಿ ಆತ್ಮಹತ್ಯೆ

ಬೆಂಗಳೂರು: ಜ್ಯೋತಿಷಿಯೊಬ್ಬರು “ಅಲ್ಪಾಯುಷಿ” ಎಂದು ಭವಿಷ್ಯ ನುಡಿದ ಹಿನ್ನೆಲೆ ಆತಂಕಕ್ಕೊಳಗಾಗಿದ್ದ 29 ವರ್ಷದ ಟೆಕ್ಕಿ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನ ಎಂಇಐ ಲೇಔಟ್‌ನಲ್ಲಿ ನಡೆದಿದೆ.…