Tag: breaking news kannada

ಅಕ್ರಮ ಹಣ ಸಾಗಾಟ ಶಂಕೆ: ₹9 ಕೋಟಿ ನಗದು, ಕಾರು ಪೊಲೀಸರ ವಶಕ್ಕೆ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಎನ್ನಲಾದ ಬರೋಬ್ಬರಿ ₹9 ಕೋಟಿ ನಗದು ಹಣವನ್ನು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಹಣ ಸಾಗಾಟದ ಕುರಿತು ಆದಾಯ ತೆರಿಗೆ ಅಧಿಕಾರಿಗಳಿಗೆ ಲಭಿಸಿದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್‌…

ಮೊಬೈಲ್ ಆಸೆಗೆ ಅಜ್ಜನನ್ನೇ ಕೊ* ಮಾಡಿಸಿದ ಬಾಲಕಿ

ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ 67 ವರ್ಷದ ವ್ಯಕ್ತಿಯ ಕೊಲೆ ಪ್ರಕರಣ ಇದೀಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಸ್ವಂತ ಮೊಮ್ಮಗಳೇ ಅಜ್ಜನ ಕೊಲೆಗೆ ಸಂಚು ರೂಪಿಸಿದ್ದು, ನಾಲ್ವರು ಹದಿಹರೆಯದವರನ್ನು ಮನೆಗೆ ಕಳುಹಿಸಿ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕೊಲೆ…