ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಸೈನಿಕ ಸೇರಿ ಇಬ್ಬರು ಸಾವು Two people, including a soldier, died while trying to save a drowning youth
ಬಾಗಲಕೋಟೆ: ನೀರಿನಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಸೈನಿಕ (Soldier) ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾದಾಮಿ (Badami) ತಾಲೂಕಿನ ಮಣ್ಣೇರಿ ಗ್ರಾಮದ ಮಲಪ್ರಭಾ ನದಿಯಲ್ಲಿ (Malaprabha…