ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು 30 ಕ್ಕೂ ಹೆಚ್ಚು ಶಾಸಕರಿಂದ ಮನವಿ Over 30 MLAs request to build 2nd international airport in Shira
ತುಮಕೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru’s 2nd Airport) ನಿರ್ಮಾಣ ವಿಚಾರವಾಗಿ ಕನಕಪುರದ ಹಾರೋಹಳ್ಳಿ ಹಾಗೂ ನೆಲಮಂಗಲ ಭಾಗದಲ್ಲಿ ಎರಡನೇ ಏರ್‌ಪೋರ್ಟ್ ನಿರ್ಮಾಣಕ್ಕೆ ಜಾಗ ಗುರುತಿಸಿರುವುದಕ್ಕೆ ವಿರೋಧ…