ಖಾಸಗಿ ಶಾಲೆ ಬಸ್‌ನ ಮಹಿಳಾ ಕಂಡಕ್ಟರ್ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ Female conductor of private school bus brutally murdered by throwing stone at her head
ಚಿತ್ರದುರ್ಗ: ಖಾಸಗಿ ಶಾಲೆಯ ಬಸ್ ನಿರ್ವಾಹಕಿಯ (Women conductors )ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಅರಣ್ಯದಲ್ಲಿ…