ಮೈಸೂರು | ಮನೆ ಹಿಂಬಾಗಿಲಿನ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ Mysuru | Gold, silver, cash worth Rs 22 lakh stolen after breaking the lock of the back door of a house
ಮೈಸೂರು: ಮನೆಯ ಹಿಂಬಾಗಿಲಿನ ಬೀಗ ಮುರಿದು ಸುಮಾರು 22 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ ಮಾಡಿರುವ ಘಟನೆ ಮೈಸೂರು (Mysuru) ತಾಲೂಕಿನ ನಾಗವಾಲದಲ್ಲಿ ನಡೆದಿದೆ.…