Tag: digital varthe

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪ*ತ: ನಾಲ್ವರು ದುರ್ಮ*ಣ

ಲಕ್ನೋ: ಯೋಧನ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಅಂಬುಲೆನ್ಸ್‌ವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ…

ಕೃಷಿ ಹೊಂಡದಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳ ದಾರುಣ ಸಾ*

ಚಿಕ್ಕಬಳ್ಳಾಪುರ: ಜಮೀನಿನಲ್ಲಿದ್ದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕೃಷಿ ಹೊಂಡದಲ್ಲಿ ಶ*ವಾಗಿ ಪತ್ತೆಯಾಗಿರುವ ಘಟನೆ ಚಿಂತಾಮಣಿ ತಾಲೂಕಿನ ಹುಸೇನಪುರ ಗ್ರಾಮದಲ್ಲಿ…

ಡಿಸೆಂಬರ್‌ಗೆ ಜಿಪಂ–ತಾಪಂ ಚುನಾವಣೆ..?

ವರ್ಷಗಳಿಂದ ಬಾಕಿ ಉಳಿದಿರುವ ಕರ್ನಾಟಕದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ. ಡಿಸೆಂಬರ್ 15ರ ವೇಳೆಗೆ ಜಿಪಂ ಮತ್ತು ತಾಪಂ…

ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ಕಟೌಟ್: ಕಳಪೆ ಕಾಮಗಾರಿ ಆರೋಪ

ಮೈಸೂರು: ನಗರದ ಗನ್ ಹೌಸ್ ವೃತ್ತದಲ್ಲಿ ಅಳವಡಿಸಲಾಗಿದ್ದ ದಸರಾ ದೀಪಾಲಂಕಾರದ ಬೃಹತ್ ಕಟೌಟ್ ಏಕಾಏಕಿ ಮುರಿದು ಬಿದ್ದ ಘಟನೆ ನಡೆದಿದೆ. ಕಟೌಟ್‌ವೊಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಿಟಿ ವಾಹನದ…

ನೆಲಮಂಗಲ: ಲಾರಿ ಚಕ್ರಕ್ಕೆ ಸಿಲುಕಿ ನವವಿವಾಹಿತೆ ದಾರುಣ ಸಾ*

ನೆಲಮಂಗಲ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ರಸ್ತೆಗೆ ಬಿದ್ದಿದ್ದು, ಲಾರಿಯ ಹಿಂಬದಿ ಚಕ್ರ ಯುವತಿಯ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃ*ಪಟ್ಟಿರುವ ದಾರುಣ…

ಗಾಳಿಪಟ ಹಾರಾಟದ ನಡುವೆ ದುರಂತ: ಮಾಂಜಾ ದಾರಕ್ಕೆ ಸಿಲುಕಿ ಯುವಕ ಸಾ*

ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಗಾಳಿಪಟ ಹಾರಿಸಲು ಬಳಸಲಾಗಿದ್ದ ಹರಿತವಾದ ಮಾಂಜಾ ದಾರ ಏಕಾಏಕಿ ಯುವಕನ ಕುತ್ತಿಗೆಗೆ ಸಿಲುಕಿದ…

ಕಣ್ಮರೆಯಾಗಿದ್ದ ಯುವತಿ 8 ದಿನಗಳ ಬಳಿಕ ಶ*ವಾಗಿ ಪತ್ತೆ

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಬಳಿ ಸೆ.19ರಂದು ನಾಪತ್ತೆಯಾಗಿದ್ದ ನವವಿವಾಹಿತೆ ಪ್ರಿಯಾಂಕಾ ಅವರ ಮೃತದೇಹ 8 ದಿನಗಳ ಬಳಿಕ ಶ್ರವಣಬೆಳಗೊಳದ ಸಮೀಪದ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ. ಪತ್ನಿ…

ಪ್ರಿಯಕರನ ಜೊತೆ ಹೋಟೆಲ್‌ಗೆ ಹೋದ ಯುವತಿ ಹೆ* ವಾಗಿ ಪತ್ತೆ

ಹೈದರಾಬಾದ್: ಪ್ರಿಯಕರನೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಯುವತಿ ಸಾವಿನ ಬಳಿಕ ಆಕೆಯೊಂದಿಗೆ ಹೋಟೆಲ್‌ಗೆ ತೆರಳಿದ್ದ ಯುವಕ ನಾಪತ್ತೆಯಾಗಿರುವುದು ಪ್ರಕರಣಕ್ಕೆ…

ನೆಲಮಂಗಲ: ಲಾರಿ ಚಕ್ರದಡಿ ಸಿಲುಕಿ ಸಿಐಎಸ್‌ಎಫ್ ಯೋಧ ಸಾ*

ನೆಲಮಂಗಲ: ಮಿಲಿಟರಿ ಕ್ವಾಟ್ರಸ್‌ಗೆ ಅಗತ್ಯ ಸಾಮಗ್ರಿಗಳನ್ನು ತರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿಐಎಸ್‌ಎಫ್ ಯೋಧನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ…

ಕುಡಿದ ಮತ್ತಲ್ಲಿ ಕತ್ತು ಬಿಗಿದು ಪ್ರಿಯಕರನ ಕೊ*: 38 ವರ್ಷದ ಮಹಿಳೆ ಬಂಧನ

ದಾವಣಗೆರೆ: ಮಹಿಳೆಯೊಬ್ಬರು ಮದ್ಯದ ಅಮಲಿನಲ್ಲಿ ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ದಾವಣಗೆರೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ. ಘಟನೆಯ ಬಳಿಕ ಹದಡಿ ಠಾಣೆ…