ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಕ್ಕೆ ಪತ್ನಿಯನ್ನು ಸ್ಕ್ರೂಡ್ರೈವರ್​ನಿಂದ ತಿವಿದ ಪತಿ Husband stabs wife with screwdriver for giving birth to daughter

ಪತ್ನಿ ಹೆಣ್ಣುಮಗುವಿಗೆ ಜನ್ಮ ಕೊಟ್ಟಿದ್ದಕ್ಕೆ ಪತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ನಿತ್ಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಗಂಡು ಮಗುವೇ ಆಗಬೇಕೆಂದು ಬಯಸುತ್ತಿದ್ದರು. ಗಂಡು…