Tag: Doddaballapur news

ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*: ಹಾಸ್ಟೆಲ್ ಸಿಬ್ಬಂದಿ ನಿರ್ಲಕ್ಷ್ಯದ ಆರೋಪ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಆತಂಕ ಮೂಡಿಸಿದೆ. ಆಂಧ್ರಪ್ರದೇಶದ ಗುಂತಕಲ್ ಮೂಲದ ವರ್ಷಿತಾ ಮೃತ ವಿದ್ಯಾರ್ಥಿನಿ. ಬಿಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದ ಮೂರನೇ ವರ್ಷದಲ್ಲಿ…