ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್​: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ಪ್ರೇಮ ವಿವಾಹ ಸಂಬಂಧ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದ್ದ ಐವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್​ ಗಲ್ಲು ಶಿಕ್ಷೆ ವಿಧಿಸಿದ್ದು, ಇನ್ನುಳಿದ 9 ಆರೋಪಿಗಳಿಗೆ…