ಭೋವಿ ನಿಗಮದ ಮಾಜಿ ಎಂಡಿ ಲೀಲಾವತಿ ಅರೆಸ್ಟ್: ವಿಚಾರಣೆ ಬಳಿಕ ಬಂಧಿಸಿದ ಇ.ಡಿ. ತಂಡ Former MD of Bhovi Corporation Lilavati arrested: ED team arrested after interrogation
ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ…