ಕುಡಿಯಲು ಹಣ ಕೊಡದ ತಾಯಿಯನ್ನು ರಾಡ್‍ನಲ್ಲಿ ಹೊಡೆದು ಕೊಂದ ಮಗ Son beats mother to death with rod for not paying for drinks
ಬೆಂಗಳೂರು: ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ರಾಡ್‍ನಿಂದ ಹಲ್ಲೆ ಮಾಡಿ ಹತ್ಯೆಗೈದ ಘಟನೆ ಬಗಲಗುಂಟೆಯ (Bagalakunte) ಮುನೇಶ್ವರ ನಗರದಲ್ಲಿ ನಡೆದಿದೆ. ಹತ್ಯೆಯಾದ ವೃದ್ಧೆಯನ್ನು ಶಾಂತಬಾಯಿ (82)…