Tag: Ganesha festivals

ಗಣೇಶೋತ್ಸವ ಕೇವಲ ಹಬ್ಬವಲ್ಲ, ಸಮಾಜದ ಒಗ್ಗಟ್ಟಿನ ಸಂಕೇತ: ನಿಶ್ಚಲಾನಂದನಾಥ ಶ್ರೀ

ಕೃಷ್ಣರಾಜಪೇಟೆ: ಗಣೇಶೋತ್ಸವ ಕಾರ್ಯಕ್ರಮಗಳು ಸಮುದಾಯದ ಜನರನ್ನು ಒಗ್ಗೂಡಿಸುವ ಮಹತ್ವದ ವೇದಿಕೆಗಳಾಗಿವೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಗಣೇಶೋತ್ಸವಗಳು ಹೆಚ್ಚಾಗಿ ನಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಬೆಂಗಳೂರಿನ ಕೆಂಗೇರಿಯ…