ಕಬ್ಬಿನ ಬೆಲೆಗಾಗಿ ರೈತರ ಸಮರ: 15ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಮುತ್ತಿಗೆ!
ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ನೀಡಿದ್ದ…
