Tag: Government Scheme Karnataka

‘ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು’: ಶಾಸಕರ ಎದುರೇ ಕಣ್ಣೀರಿಟ್ಟ ಮಹಿಳೆ

ಚಿಕ್ಕಮಗಳೂರು: ಶೌಚಾಲಯ ನಿರ್ಮಿಸಿಕೊಡುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದ ಮಹಿಳೆಯೊಬ್ಬರು, ಅಧಿಕಾರಿಗಳಿಂದ ಜಾತಿಯ ಕುರಿತು ಪ್ರಶ್ನೆ ಎದುರಾದ ಹಿನ್ನೆಲೆಯಲ್ಲಿ ತುಂಬಿದ ಸಭೆಯಲ್ಲಿ ಶಾಸಕರ ಎದುರೇ ಕಣ್ಣೀರಿಟ್ಟ ಘಟನೆ ಶೃಂಗೇರಿ ತಾಲೂಕಿನ ಗಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮ್ಮೆ ಗ್ರಾಮದಲ್ಲಿ ನಡೆದಿದೆ. ಶೌಚಾಲಯದಂತಹ…