ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು Two boys who had gone swimming in the sea drowned
ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಮಂಗಳೂರು (Mangaluru) ಹೊರವಲಯದ ಸುರತ್ಕಲ್‌ನ (Surathkal) ಎನ್‌ಐಟಿಕೆ ಬೀಚ್‌ನಲ್ಲಿ (NITK Beach) ನಡೆದಿದೆ.ಧ್ಯಾನ್ ಬಂಜನ್(18), ಹನೀಶ್ ಕುಲಾಲ್(15)…