ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ Actor Bank Janardhan passes away – arrangements made for last rites at his residence till 4 pm
ಬೆಂಗಳೂರು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ. ನಟನ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ…