ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ Immediately suspend the licenses of hospitals found smuggling newborn babies: Supreme Court
ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳ ಕಳ್ಳಸಾಗಣೆ (Child Trafficking) ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು (License) ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ…
