ಬುರ್ಖಾ ಧರಿಸಿ ಸ್ನೇಹಿತನೊಂದಿಗೆ ಪಾರ್ಕ್​ನಲ್ಲಿ ಕುಳಿತ ಯುವತಿ: ಐವರು ಯುವಕರಿಂದ ನಿಂದನೆ, ಹಲ್ಲೆ ಆರೋಪ A young woman wearing a burqa and sitting with a friend in a park: Accused of being abused and assaulted by five youths

ಬೆಂಗಳೂರಿನ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯ ಪಾರ್ಕ್​ವೊಂದರಲ್ಲಿ ನಡೆದ ನೈತಿಕ ಪೊಲೀಸ್​ಗಿರಿ ವಿಚಾರವಾಗಿ ಅಪ್ರಾಪ್ತ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಯುವತಿಯನ್ನು ನಿಂದಿಸಿ, ಯುವಕನ ಮೇಲೆ…