ಕಿತ್ತುತಿನ್ನುವ ಬಡತನದಲ್ಲೂ ಪಾರ್ಟ್‌ಟೈಮ್ ಕೆಲಸ ಮಾಡಿ ಪಿಯುಸಿಯಲ್ಲಿ 6ನೇ ರ್ಯಾಂಕ್‌ ಗಳಿಸಿದ ನಾಗವೇಣಿ!

ಮನೆಯಲ್ಲಿ ಕಿತ್ತುತಿನ್ನುವ ಬಡತನ, ತಂದೆ ಗಾರೆ ಕೆಲಸ, ತಾಯಿ ಮನೆಗೆಲಸ ಮಾಡುತ್ತಿದ್ದರೆ, ಇತ್ತ ವಿದ್ಯಾರ್ಥಿನಿಯೋರ್ವಳು ರಜಾ ದಿನಗಳಲ್ಲಿ ತಾನೇ ಪಾರ್ಟ್‌ಟೈಮ್ ಕೆಲಸ ಮಾಡುತ್ತ ದ್ವಿತೀಯ ಪಿಯುಸಿ ಕಲಾ…