ಗಣಿಗಾರಿಕೆ ವಿವಾದ: ಬಿಜೆಪಿ ಮಾಜಿ ಶಾಸಕನನ್ನೇ ಹೊಡೆದು ಕೊಂ* ಗ್ರಾಮಸ್ಥರು!
ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಭೋಂಡಾ ಗ್ರಾಮದಲ್ಲಿ ನಡೆದ ಭೀಕರ ಘರ್ಷಣೆಯಲ್ಲಿ ಬಿಜೆಪಿ ಮಾಜಿ ಶಾಸಕ ಅಟರ್ ಸಿಂಗ್ ಭದಾನಾ ಮೃತಪಟ್ಟಿದ್ದಾರೆ. ತಮ್ಮ ಗಣಿಗಾರಿಕೆ ಗುತ್ತಿಗೆ ಪ್ರದೇಶಕ್ಕೆ ತೆರಳಿದ್ದ ವೇಳೆ ನೂರಾರು ಗ್ರಾಮಸ್ಥರು ಬಡಿಗೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ…
