Tag: Kannada celebration

ಕನ್ನಡದ ಸಂಭ್ರಮದೊಂದಿಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರೋತ್ಸಾಹ: ನಂಜುಂಡಸ್ವಾಮಿ ಟ್ರಸ್ಟ್‌ನಿಂದ ವಿಶೇಷ ಕಾರ್ಯಕ್ರಮ

ಕೃಷ್ಣರಾಜಪೇಟೆ: ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಶ್ರೀ ಡಾ. ನಂಜುಂಡಸ್ವಾಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಸಮಾಜ ಸೇವಕರು ಹಾಗೂ…