Tag: kannada news

ಹಾಸನಾಂಬ ಲಾಡು ಮಾರಾಟಕ್ಕೆ ಸಚಿವ ಶಿವಲಿಂಗೇಗೌಡ ಗರಂ: ಇಸ್ಕಾನ್‌ಗೆ ಸಚಿವರ ಖಡಕ್ ವಾರ್ನಿಂಗ್

ಹಾಸನ: ವಿಶ್ವವಿಖ್ಯಾತ ಹಾಸನಾಂಬ ದೇವಿಯ ಜಾತ್ರೆಗೆ ಭಕ್ತರ ಮಹಾಪೂರವೇ ಹರಿದುಬರುತ್ತಿದ್ದು, ದೇವಿಯ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ನಡುವೆ ದೇವಸ್ಥಾನದ ಆವರಣದ ಸುತ್ತಮುತ್ತ 100 ರೂಪಾಯಿಗೆ…

ರಾಜ್ಯಮಟ್ಟದ ಸಂವಿಧಾನ ದಿನಾಚರಣೆಗೆ ಸಿದ್ಧತೆ: ಮೈಸೂರಿನಲ್ಲಿ ಸಿದ್ದರಾಮಯ್ಯ ಸಭೆ

ತಾಂಡವಪುರ: ಮೈಸೂರಿನಲ್ಲಿ ನವೆಂಬರ್ 26ರಂದು ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನ ಕಾವೇರಿ ಗೃಹ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ…

ಕಬ್ಬಿನ ಬೆಲೆಗಾಗಿ ರೈತರ ಸಮರ: 15ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಗೋದಾಮುಗಳಿಗೆ ಮುತ್ತಿಗೆ!

ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ನೀಡಿದ್ದ…

ಸ್ಟಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಅವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು: ಸಂಸದ ಸುನಿಲ್ ಬೋಸ್

ತಾಂಡವಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ಸ್ಟಿಂಗ್ ಆಪರೇಷನ್ ವಿಚಾರ ಇಡೀ ರಾಜ್ಯದಲ್ಲಿ ಬಹು ದೊಡ್ಡ ಸುದ್ದಿಯಾಗಿ ಹರಿದಾಡುತ್ತಿದ್ದು ಯಾರು ಈ ಸ್ಟಿಂಗ್ ಆಪರೇಷನ್ ಮೂಲ ರೂವಾರಿ…

ಬಸವಣ್ಣನವರ ಕನಸಿನ ಜಾತಿರಹಿತ, ವರ್ಗರಹಿತ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಸಿದ್ದರಾಮಯ್ಯ

ತಾಂಡವಪುರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ ಕನಸು ಕಂಡಿದ್ದರು. ಆದರೆ ಸುಮಾರು 900 ವರ್ಷಗಳ ನಂತರವೂ ಅವರ ಕನಸಿನ ಸಮಾಜ…

ಗ್ರಾಮ ಪಂಚಾಯತಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಯಂತಿಯನ್ನು ಆಚರಿಸಲಾಯಿತು

ತಾಂಡವಪುರ: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ…

ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳು ಆರೋಗ್ಯವಂತ ಜೀವನಕ್ಕೆ ದಾರಿ ದೀಪವಾಗಿವೆ: ಶಾಸಕ ಮಂಜು ಅಭಿಮತ

ಕೃಷ್ಣರಾಜಪೇಟೆ: ಹಿಂದೂಗಳ ಪವಿತ್ರ ಗ್ರಂಥವಾದ ರಾಮಾಯಣ ಮಹಾ ಕಾವ್ಯದ ಕರ್ತೃ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜೀವನಾದರ್ಶಗಳು ಆರೋಗ್ಯವಂತ ಜೀವನಕ್ಕೆ ದಾರಿ ದೀಪವಾಗಿವೆ ಎಂದು ಶಾಸಕ ಹೆಚ್.ಟಿ.ಮಂಜು…

ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ

ತಾಂಡವಪುರ: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಭವ್ಯ ಮೆರವಣಿಗೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ…

ಉದ್ಘಾಟನೆಯಾದ ನಾಲ್ಕೇ ತಿಂಗಳಿಗೆ 673 ಕೋಟಿ ವೆಚ್ಚದ ಕಾಮಗಾರಿಯ ರಸ್ತೆ ಢಮಾರ್

ಬೆಂಗಳೂರು: ಸುಮಾರು ₹673 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಸ್.ಎಂ. ಕೃಷ್ಣ ದಶಪಥ ರಸ್ತೆ ಕೇವಲ ನಾಲ್ಕು ತಿಂಗಳಲ್ಲೇ ಹದಗೆಟ್ಟಿರುವ ಆರೋಪ ಕೇಳಿಬಂದಿದೆ. ರಸ್ತೆಯಲ್ಲಿ ಬೃಹತ್ ಗುಂಡಿಗಳು ಕಾಣಿಸಿಕೊಂಡಿದ್ದು,…

ಪೌರಕಾರ್ಮಿಕ ಮಹಿಳೆಯರಿಗೆ ಅಪೋಲೊ ಆಸ್ಪತ್ರೆಯಿಂದ ಉಚಿತ ಸ್ತನ ಆರೋಗ್ಯ ತಪಾಸಣೆ

ಬೆಂಗಳೂರು: ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ, ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯು ಜಿಬಿಎ ಪೌರಕಾರ್ಮಿಕ ಮಹಿಳೆಯರಿಗಾಗಿ ಮೂರು ದಿನಗಳ ಉಚಿತ ಸ್ತನ ಆರೋಗ್ಯ ತಪಾಸಣಾ ಶಿಬಿರ…