Tag: kannada news

ಮಾಧ್ಯಮ ಕ್ಷೇಮಾಭಿವೃದ್ಧಿಗೆ ಎಲ್ಲರ ಒಗ್ಗಟ್ಟು ಅತ್ಯವಶ್ಯಕ : ಮಂಜುನಾಥ್

ತಾಲೂಕುಸಂಘಗಳಿಗೆ ನಡೆದ ಚುನಾವಣೆಯಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ದೇವನಹಳ್ಳಿ : ಮಾಧ್ಯಮಕ್ಷೇಮಾಭಿವೃದ್ಧಿಗೆ ಎಲ್ಲರ ಒಗ್ಗಟ್ಟು ಅತ್ಯವಶ್ಯಕ, ಎಲ್ಲರೂ ಒಗ್ಗೂಡಿ ಸಂಘವನ್ನು ಮುನ್ನಡೆಸಿ, ಚುನಾವಣೆ ಕೇವಲ ಒಂದು…

ಜಮೀನಿನ ಹಕ್ಕಿಗಾಗಿ ಹೋರಾಡುತ್ತಿರುವ ಕುಟುಂಬಕ್ಕೆ ರಕ್ಷಣೆ ನೀಡಿ: ಅಂಬೇಡ್ಕರ್ ಸೇನೆ ಆಗ್ರಹ

ಚಿಕ್ಕಬಳ್ಳಾಪುರ: ಕೊಳವನಹಳ್ಳಿ ಗ್ರಾಮದ ಲೇಟ್ ದೊಡ್ಡ ವೆಂಕಟರಾಯಪ್ಪ ಅವರ ಕುಟುಂಬ, ದಶಕಗಳಿಂದ ಜಮೀನಿನ ಹಕ್ಕಿಗಾಗಿ ಕಾನೂನು ಹೋರಾಟ ನಡೆಸುತ್ತಿದ್ದು, ಇದೀಗ ಹಲ್ಲೆ ಮತ್ತು ಜೀವ ಬೆದರಿಕೆಯ ಆರೋಪ…

ಜೀವದ ಹಂಗು ತೊರೆದು ಹೆದ್ದಾರಿ ದಾಟುತಿರುವ ಜನರು: ಪರಿಹಾರ ಕಲ್ಪಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ

ತಿಪಟೂರು: ನಗರದ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಬೈಪಾಸ್‌ನ ಅಂಡರ್‌ಪಾಸ್‌ನಲ್ಲಿ ಮಳೆ ಬಂದಾಗಲೆಲ್ಲ ನೀರು ಸಂಗ್ರಹವಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದಾಟಲು ಸಾಧ್ಯವಾಗದೆ…

ದಲಿತ ಸಚಿವರ ಅವಮಾನ ಆರೋಪ ಖಂಡಿಸಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ

ಹೊಸಪೇಟೆ: ಮೈಸೂರು ದಸರಾ ಜಂಬೂಸವಾರಿ ಸಂದರ್ಭದಲ್ಲಿ ದಲಿತ ಸಚಿವರನ್ನು ತಡೆದು ಅವಮಾನಿಸಿದ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು…

ಬೌದ್ಧ ಸಮ್ಮೇಳನಕ್ಕೆ ಎಲ್ಲರೂ ಭಾಗವಹಿಸಿ: ಜೆ. ಯೋಗೇಶ್

ಯಳಂದೂರು: ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅ.24 ಮತ್ತು 25 ರಂದು ನಡೆಯಲಿರುವ ಅಂತರರಾಷ್ಟಿçÃಯ ಬೌದ್ಧ ಸಮ್ಮೇಳನಕ್ಕೆ ತಾಲೂಕಿನ ಎಲ್ಲರೂ ಭಾಗವಹಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ…

ವಿಧಾನಸೌಧ ಸ್ಫೋಟದಂತೆ AI ರೀಲ್ಸ್ ಸೃಷ್ಟಿ: ಬಿಹಾರ ಮೂಲದ ಯುವಕ ಅರೆಸ್ಟ್!

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ ಬಳಸಿ ನಕಲಿ ರೀಲ್ಸ್ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಬಿಹಾರ ಮೂಲದ ಯುವಕ ಹಜರತ್ ಅಲಿಯನ್ನು…

ನಾಡಹಬ್ಬದ ವೈಭವಕ್ಕೆ ಸಾಕ್ಷಿಯಾದ ಮೈಸೂರು: ಜಂಬೂಸವಾರಿ ವೀಕ್ಷಣೆಗೆ ಜನಸಾಗರ

ತಾಂಡವಪುರ: ಮೊದಲು ನಂದಿ ಕಂಬಕ್ಕೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಮಂತ್ರಿಗಳು ಸಚಿವರುಗಳು ನಂತರ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ…

ಆಯುಧ ಪೂಜೆ, ವಿಜಯದಶಮಿ ಸಂಭ್ರಮ: ಕಡಕೋಳದಲ್ಲಿ ಪೌರಕಾರ್ಮಿಕರಿಗೆ ಗೌರವ ಸನ್ಮಾನ

ತಾಂಡವಪುರ: ಆಯುಧ ಪೂಜೆ ವಿಜಯದಶಮಿಯ ಹಾಗೂ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ತಾಲೂಕು ಕಡಕೋಳ ಗ್ರಾಮದ ಕಾಳಮ್ಮ ಬೀರೇಶ್ವರ ಸ್ವಾಮಿ ಟ್ರಸ್ಟಿನ ವತಿಯಿಂದ ಕಡಕೋಳ ಬಿಕೆಟಿ…

ಸನ್ಮಾನದ ಹೆಸರಿನಲ್ಲಿ ಅವಮಾನ ಆರೋಪ: ಪೌರಕಾರ್ಮಿಕರ ಆಕ್ರೋಶ

ತುಮಕೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರದ ಸ್ವಚ್ಛತೆಗೆ ಶ್ರಮಿಸಿದ ಪೌರಕಾರ್ಮಿಕರನ್ನು ಸನ್ಮಾನಿಸುವುದಾಗಿ ಕರೆಸಿ, ಬಳಿಕ ಪೊಲೀಸರು ಹಾಗೂ ಅಧಿಕಾರಿಗಳು ಅವಮಾನಿಸಿದ್ದಾರೆ ಎಂದು ಆರೋಪಿಸಿ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಪತ್ರಿಕೋದ್ಯಮ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಆನಂದ್ ಸಿ. ತಿರುಮಲ ಅವರಿಗೆ ಅಂತರರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಪತ್ರಿಕೋದ್ಯಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಪತ್ರಕರ್ತ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆನಂದ್ ಸಿ. ತಿರುಮಲ ಅವರನ್ನು…