ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್ Government rules for private school enrollment – ​​parent interviews, break on discretionary fees

25% ಆರ್‌ಟಿಇ ಸೀಟು ಮೀಸಲಿಡುವುದು ಕಡ್ಡಾಯ ಬೆಂಗಳೂರು: ಖಾಸಗಿ ಶಾಲೆಗಳ ದಾಖಲಾತಿಗಾಗಿ ಶಿಕ್ಷಣ ಇಲಾಖೆ (Education Department) ಹೊಸ ನಿಯಮಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮೊದಲಿದ್ದ ಕೆಲವು…