Tag: Kerala love crime

ಮಾಜಿ ಪ್ರಿಯಕರನ ಭೇಟಿಗೆ ಹೋಗಿ ಹೆ* ವಾದ ಯುವತಿ

ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ 18 ವರ್ಷದ ಯುವತಿಯೊಬ್ಬಳನ್ನು ಹತ್ಯೆ ಮಾಡಿ, ಬಳಿಕ ಮೃತದೇಹಕ್ಕೆ ಬೆಂಕಿ ಹಚ್ಚಿದ ಭೀಕರ ಘಟನೆ ಬೆಳಕಿಗೆ ಬಂದಿದೆ. 2023ರಲ್ಲಿ ಆರಂಭವಾಗಿದ್ದ ಪ್ರೇಮ ಸಂಬಂಧವು ಕೊಲೆಯಲ್ಲಿ ಅಂತ್ಯಗೊಂಡಿದ್ದು, ಯುವತಿಯ ಮಾಜಿ ಪ್ರಿಯಕರನೇ ಈ…