ಹಾಸನಾಂಬ ಲಾಡು ಮಾರಾಟಕ್ಕೆ ಸಚಿವ ಶಿವಲಿಂಗೇಗೌಡ ಗರಂ: ಇಸ್ಕಾನ್ಗೆ ಸಚಿವರ ಖಡಕ್ ವಾರ್ನಿಂಗ್
ಹಾಸನ: ವಿಶ್ವವಿಖ್ಯಾತ ಹಾಸನಾಂಬ ದೇವಿಯ ಜಾತ್ರೆಗೆ ಭಕ್ತರ ಮಹಾಪೂರವೇ ಹರಿದುಬರುತ್ತಿದ್ದು, ದೇವಿಯ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ನಡುವೆ ದೇವಸ್ಥಾನದ ಆವರಣದ ಸುತ್ತಮುತ್ತ 100 ರೂಪಾಯಿಗೆ…
