Tag: LocalNews

ಮೈಸೂರು ದಸರಾ ಬಾಲಕಿ ಕೊ* ಪ್ರಕರಣ: ಕಾಮುಕ ಕಾರ್ತಿಕ್ ಅಪರಾಧಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ವರ್ಷದ ದಸರಾ ಸಂದರ್ಭದಲ್ಲಿ ಬಲೂನ್ ಮಾರಲು ಬಂದಿದ್ದ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿ ಕಾರ್ತಿಕ್ (32) ಅಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ. ಮೈಸೂರು ಶೀಘ್ರಗತಿ ನ್ಯಾಯಾಲಯದ…

ನಂದಿಬೆಟ್ಟ ಹೋಂಸ್ಟೇನಲ್ಲಿ ಯುವತಿ ಅನುಮಾನಾಸ್ಪದ ಸಾ*

ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇನಹಳ್ಳಿ ಸಮೀಪದ ಖಾಸಗಿ ಹೋಂಸ್ಟೇಯೊಂದರಲ್ಲಿ ಬೆಂಗಳೂರಿನ ಯುವತಿ ಸಾಯಿ ಸುರಭಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪ್ರಕರಣಕ್ಕೆ ಹೊಸ ತಿರುವುಗಳು ದೊರೆಯುತ್ತಿವೆ. ಮೃತ ಯುವತಿಯೊಂದಿಗೆ ಹೋಂಸ್ಟೇಯಲ್ಲಿ ತಂಗಿದ್ದ ಕೇರಳ ಮೂಲದ…